alex Certify BIG NEWS: ಪತ್ನಿಗೆ ಕೊರೊನಾ ಸೋಂಕು; ಹೆದರಿ ಆತ್ಮಹತ್ಯೆಗೆ ಶರಣಾದ ಪತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪತ್ನಿಗೆ ಕೊರೊನಾ ಸೋಂಕು; ಹೆದರಿ ಆತ್ಮಹತ್ಯೆಗೆ ಶರಣಾದ ಪತಿ

ಕೋಲಾರ: ಕೊರೊನಾ ಸೋಂಕಿನಿಂದ ಸಾವನ್ನಪ್ಪುತ್ತಿರುವುದಕ್ಕಿಂತ ಭಯದಿಂದ ಸಾಯುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಪತ್ನಿಗೆ ಕೊರೊನಾ ಸೋಂಕು ದೃಢಪಡುತ್ತಿದ್ದಂತೆ ಹೆದರಿದ ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ಜಿಲ್ಲೆ ಶ್ರಿನಿವಾಸಪುರ ಪಟ್ಟಣದಲ್ಲಿ ನಡೆದಿದೆ.

ಸೀನಪ್ಪ (50) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಪತ್ನಿಗೆ ಕೊರೊನಾ ಸೋಂಕು ದೃಢಪಟ್ಟ ಬೆನ್ನಲ್ಲೇ ತನಗೂ ಕೊರೊನಾ ಸೋಂಕು ತಗುಲಿರಬಹುದು ಎಂದು ಭಯಗೊಂಡು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...