alex Certify BIG NEWS: ಬಿಜೆಪಿಯ ಮತ್ತೊಂದು ವಿಕೆಟ್ ಪತನ; ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿಯ ಮತ್ತೊಂದು ವಿಕೆಟ್ ಪತನ; ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಪಕ್ಷದ ವಿರುದ್ಧ ಸಿಡಿದೆದ್ದಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.

ಹುಬ್ಬಳ್ಳಿಯಿಂದ ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ತೆರಳಿ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದರು. ಶಾಸಕ ಸ್ಥಾನಕ್ಕೆ, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಜೀನಾಮೆ ಬಳಿಕ ಹುಬ್ಬಳ್ಳಿ ಗೆ ತೆರಳಲಿರುವ ಜಗದೀಶ್ ಶೆಟ್ಟರ್ ಬೆಂಬಲಿಗರ ಅಭಿಪ್ರಾಯ ಪಡೆದು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...