alex Certify BIG NEWS: ಬೆಂಗಳೂರಿನಲ್ಲಿ ಇಡಿ ಅಧಿಕಾರಿ ಬಂಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರಿನಲ್ಲಿ ಇಡಿ ಅಧಿಕಾರಿ ಬಂಧನ

ಬೆಂಗಳೂರು: ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸಿಬಿಐ ತಂಡದಿಂದ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಯೋರ್ವರನ್ನು ಬಂಧಿಸಲಾಗಿದೆ.

ಬೆಂಗಳೂರಿನ ಶಾಂತಿನಗರ ಇಡಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಲಲಿತ್ ಬಜಾಡ್ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಇಡಿ ಕಚೇರಿಯಲ್ಲಿಯೇ ಅಧಿಕಾರಿಯನ್ನು ಬಂಧಿಸಲಾಗಿದೆ.

ಸುಪ್ರೀಂ ಕೋರ್ಟ್ ತೀರ್ಪಿನ ಇಂಪ್ಯಾಕ್ಟ್: ಬ್ಯಾಂಕ್ ಗಳ ಮೇಲೆ ಮತ್ತಷ್ಟು ಹೊರೆ

ಬಂಧನದ ಬಳಿಕ ಇಡಿ ಅಧಿಕಾರಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಗಿದ್ದು, ಬಳಿಕ ಸಿಬಿಐ ಅಧಿಕಾರಿಗಳು ಅವರನ್ನು ಕರೆದೊಯ್ದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...