alex Certify BIG NEWS: ಬೆಂಗಳೂರಿನಲ್ಲೇ ನಡೆಯಲಿದೆ ‘ಏರೋ ಇಂಡಿಯಾ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರಿನಲ್ಲೇ ನಡೆಯಲಿದೆ ‘ಏರೋ ಇಂಡಿಯಾ’

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಹಲವು ವರ್ಷಗಳಿಂದ ನಡೆಯುತ್ತಿದ್ದ ಏರೋ ಇಂಡಿಯಾ ಈ ಬಾರಿಯೂ ಸಿಲಿಕಾನ್ ಸಿಟಿಯಲ್ಲಿ ನಡೆಯುವುದು ಖಚಿತವಾಗಿದೆ.

ಯಲಹಂಕದ ವಾಯುನೆಲೆಯಲ್ಲಿ 2021ರ ಫೆಬ್ರವರಿ 3ರಿಂದ 7ರವರೆಗೆ ವೈಮಾನಿಕ ಪ್ರದರ್ಶನ ನಡೆಯಲಿದೆ ಎಂದು ರಕ್ಷಣಾ ಸಚಿವಾಲಯ ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.

ಇದರಿಂದಾಗಿ ‘ಏರೋ ಇಂಡಿಯಾ’ ವೈಮಾನಿಕ ಪ್ರದರ್ಶನ ಉತ್ತರ ಪ್ರದೇಶಕ್ಕೆ ಸ್ಥಳಾಂತರಗೊಳ್ಳಲಿದೆ ಎಂಬ ಊಹಾಪೋಹಗಳಿಗೆ ತೆರೆ ಬಿದ್ದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...