alex Certify BIG NEWS: ಬೆಡ್ ಬ್ಲಾಕಿಂಗ್ ದಂಧೆ; ಇಬ್ಬರು ವೈದ್ಯರು ಸೇರಿ 8 ಆರೋಪಿಗಳು ಸಿಸಿಬಿ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಡ್ ಬ್ಲಾಕಿಂಗ್ ದಂಧೆ; ಇಬ್ಬರು ವೈದ್ಯರು ಸೇರಿ 8 ಆರೋಪಿಗಳು ಸಿಸಿಬಿ ವಶಕ್ಕೆ

ಬೆಂಗಳೂರು: ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಇಬ್ಬರು ವೈದ್ಯರು ಸೇರಿದಂತೆ 8 ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಬಿಬಿಎಂಪಿ ಕೋವಿಡ್ ವಾರ್ ರೂಮ್ ಉಸ್ತುವಾರಿ ಡಾ.ರೆಹಾನ್ ಸೇರಿದಂತೆ 8 ಆರೋಪಿಗಳನ್ನು ಜಯನಗರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ನಿನ್ನೆ ರಾತ್ರಿಯೇ ವಾರ್ ರೂಮ್ ಮೇಲೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾಗಿ ತಿಳಿದುಬಂದಿದೆ.

ರಮೇಶ್ ಜಾರಕಿಹೊಳಿ ಸಿಡಿ ಕೇಸ್; ಸಂತ್ರಸ್ತ ಯುವತಿಯಿಂದ ಪೊಲೀಸ್ ಆಯುಕ್ತರಿಗೆ ಮತ್ತೊಂದು ಪತ್ರ

ಆರೋಪಿಗಳು ಕೊರೊನಾ ಸೋಂಕಿತರಿಗೆ 3 ಬೆಡ್ ಕೊಡಿಸಿ 1.7 ಲಕ್ಷ ಹಣ ವಸೂಲಿ ಮಾಡಿದ್ದರು ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲಿಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...