alex Certify BIG NEWS: ಬೆಡ್ ಬ್ಲಾಕಿಂಗ್ ಹಗರಣ; ಬಿಜೆಪಿ ಶಾಸಕ ಸತೀಶ್ ರೆಡ್ಡಿ ಆಪ್ತ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಡ್ ಬ್ಲಾಕಿಂಗ್ ಹಗರಣ; ಬಿಜೆಪಿ ಶಾಸಕ ಸತೀಶ್ ರೆಡ್ಡಿ ಆಪ್ತ ಅರೆಸ್ಟ್

CCB Bribery Case: ACP, 2 inspectors suspended, Bengaluru Joint Commissioner of Police Sandeep Patil confirms - IBTimes India

ಬೆಂಗಳೂರು: ಬೆಡ್ ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಆಪ್ತ ಬಾಬು ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ನಾನವನಲ್ಲ’ ಎಂದು ಈಗ ‘ನಾನೇ ಅವನು’ ಎಂದ ರಮೇಶ್ ಜಾರಕಿಹೊಳಿ; ಈಗಲಾದರೂ ಆರೋಪಿ ಬಂಧಿಸಿ ಕ್ರಮ ಕೈಗೊಳ್ಳುವಿರಾ ಎಂದ ಕಾಂಗ್ರೆಸ್

ಬಿಬಿಎಂಪಿ ವಾರ್ ರೂಂ ನಲ್ಲಿ ನಡೆದ ಬೆಡ್ ಬ್ಲಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಬಾಬು ಎಂಬಾತನನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಆದರೆ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಕೋವಿಡ್ ನಿಂದ ಗುಣಮುಖರಾಗುತ್ತಿದ್ದಂತೆ ಬಾಬುರನ್ನು ಬಂಧಿಸಿರುವ ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿ ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದ್ದಾರೆ.

ಬಾಯಾರಿದ ಹದ್ದಿಗೆ ನೀರುಣಿಸಿದ ‘ಮಹಾನುಭಾವ’

ಪ್ರಕರಣ ಸಂಬಂಧ ಈ ಹಿಂದೆ ಬಂಧನಕ್ಕೀಡಾಗಿದ್ದ ಮಹಿಳೆ, ಬಾಬು ಮೂಲಕ ಬೆಡ್ ಬ್ಲಾಕ್ ಮಾಡಿಸುತ್ತಿದ್ದಳು ಎನ್ನಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಬಿಬಿಎಂಪಿಗೆ ಮೀಸಲಿಟ್ಟಿದ್ದ ಬೆಡ್ ಗಳನ್ನು ಬ್ಲಾಕ್ ಮಾಡಿಸಿ 50 ಸಾವಿರಕ್ಕೆ ಮಾರಾಟ ಮಾಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವೈದ್ಯರು ಸೇರಿ ಈಗಾಗಲೇ ಹಲವರನ್ನು ಬಂಧಿಸಲಾಗಿದ್ದು, ಇದೀಗ ಶಾಸಕರ ಆಪ್ತನನ್ನೇ ಬಂಧಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...