alex Certify BIG NEWS: ಮತ್ತೆ ಸಿಎಂ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ಧ ಗುಡುಗಿದ ಶಾಸಕ ಯತ್ನಾಳ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತ್ತೆ ಸಿಎಂ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ಧ ಗುಡುಗಿದ ಶಾಸಕ ಯತ್ನಾಳ್

ವಿಜಯಪುರ: ಸರ್ಕಾರದ ವಿರುದ್ಧ, ಸಿಎಂ ವಿರುದ್ಧ ಹೇಳಿಕೆ ನೀಡದಂತೆ ಹೈಕಮಾಂಡ್ ತಾಕೀತು ಮಾಡಿ, ನೋಟೀಸ್ ನೀಡಿದರೂ ಜಗ್ಗದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮತ್ತೆ ಸಿಎಂ ವಿರುದ್ಧ ಗುಡುಗಿದ್ದಾರೆ.

ನಮ್ಮ ತಂದೆ ಹಾವು-ಚೇಳುಗಳ ಜೊತೆ ಕೆಲಸ ಮಾಡುತ್ತಿದ್ದಾರೆ ಎಂಬ ಬಿ.ವೈ. ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿದ ಯತ್ನಾಳ್, ಹಾವು-ಚೇಳುಗಳು ಸಿಎಂ ಮನೆಯಲ್ಲಿಯೇ ಇವೆ ಎಂದು ತಿರುಗೇಟು ನೀಡಿದ್ದಾರೆ.

ಬಿಜೆಪಿ ನಾಯಕನ ಮುಖಕ್ಕೆ ಮಸಿ ಬಳಿದರೆ 1 ಲಕ್ಷ ಘೋಷಿಸಿದ್ದ ಕಾಂಗ್ರೆಸ್ ನಾಯಕಿ; ಹಣವನ್ನು ಬಡ ಮಕ್ಕಳಿಗೆ ಹಂಚಿದ ಮಾಜಿ ಕಾರ್ಪೊರೇಟರ್

ಹಾವು-ಚೇಳುಗಳು ವಿಜಯೇಂದ್ರ ಹಾಗೂ ಕುಟುಂಬದವರು. ಯಡಿಯೂರಪ್ಪನವರ ಇಡೀ ಕುಟುಂಬ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿಯೇ ಇದೆ. ಬಿ ಎಸ್ ವೈ ಸಿಎಂ ಆಗುವ ಮೊದಲು ಯಾರೂ ಜೊತೆಯಲ್ಲಿ ಇರಲಿಲ್ಲ. ವಿಜಯೇಂದ್ರ ವ್ಯಾಮೋಹದ ಪರಾಕಾಷ್ಠೆ ತಲುಪಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...