alex Certify ಮತ್ತೊಂದು ಭೀಕರ ರಸ್ತೆ ಅಪಘಾತ; ಕಾರಿನಲ್ಲಿದ್ದವರು ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೊಂದು ಭೀಕರ ರಸ್ತೆ ಅಪಘಾತ; ಕಾರಿನಲ್ಲಿದ್ದವರು ಸ್ಥಳದಲ್ಲೇ ದುರ್ಮರಣ

Rukumpashchim Jeep accident: Death toll reaches 5

ಬೆಂಗಳೂರು: ಕಾಂಕ್ರಿಟ್ ಮಿಕ್ಸರ್ ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆದಿದೆ.

ಬಾಗಲೂರಿನ ಶಿವು (26), ಮಿಲನ್ (25) ಹಾಗೂ ಸಾತನೂರಿನ ಮಧು (26) ಮೃತ ದುರ್ದೈವಿಗಳು. ಕಾರಿನಲ್ಲಿದ್ದ ಅನುಷಾ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿಕ್ಕಜಾಲ ಸಂಚಾರಿ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...