alex Certify BIG NEWS: ಮಾಜಿ ಕೇಂದ್ರ ಸಚಿವ ಬಾಬಾಗೌಡ ಪಾಟೀಲ್ ವಿಧಿವಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾಜಿ ಕೇಂದ್ರ ಸಚಿವ ಬಾಬಾಗೌಡ ಪಾಟೀಲ್ ವಿಧಿವಶ

ಬೆಳಗಾವಿ: ಕೇಂದ್ರದ ಮಾಜಿ ಸಚಿವ, ರೈತ ನಾಯಕ ಬಾಬಾಗೌಡ ಪಾಟೀಲ್ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಕಳೆದ 15 ದಿನಗಳಿಂದ ಬೆಳಗಾವಿಯ ಕೆ.ಎಲ್.ಇ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಪಡಿತರ ಚೀಟಿದಾರರಿಗೆ ಶಾಕ್: ಆಧಾರ್ ಒಟಿಪಿ, ಸರ್ವರ್ ಪ್ರಾಬ್ಲಂ ಸೇರಿ ಅನೇಕ ಸಮಸ್ಯೆಗಳಿಂದ ರೇಷನ್ ವಿತರಣೆ ವಿಳಂಬ

ಚಿಕಿತ್ಸೆ ಫಲಕಾರಿಯಾಗದೇ ಬಾಬಾಗೌಡ ಪಾಟೀಲ್ ಇಂದು ಕೊನೆಯುಸಿರೆಳೆದಿದ್ದಾರೆ. ಬಾಬಾಗೌಡ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...