alex Certify BIG NEWS: ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ಸಿಬ್ಬಂದಿ; ನಾಳೆ ಪ್ರತಿಭಟನೆ ನಡೆಸಲು ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ಸಿಬ್ಬಂದಿ; ನಾಳೆ ಪ್ರತಿಭಟನೆ ನಡೆಸಲು ನಿರ್ಧಾರ

ಬೆಂಗಳೂರು: ಸಾರಿಗೆ ಸಿಬ್ಬಂದಿಗಳು ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದಿದ್ದು, ನಾಳೆ ಬಿಎಂಟಿಸಿ ಕೇಂದ್ರ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ನಾಳೆ ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನ ಬಿಎಂಟಿಸಿ ಕೇಂದ್ರ ಕಚೇರಿ ಎದುರು ಪ್ರತಿಭಟನೆ ನಡೆಸಲಿರುವ ಸಾರಿಗೆ ಸಿಬ್ಬಂದಿಗಳು, ತಮಗೆ ನೀಡುತ್ತಿರುವ ಅರ್ಧ ವೇತನ, ಅಧಿಕಾರಿಗಳ ವಿರುದ್ಧ ಕಿರುಕುಳ ಆರೋಪ ಹಿನ್ನೆಲೆಯಲ್ಲಿ ರಜೆ ಸಮಸ್ಯೆ ಪರಿಹರಿಸಲು ಕೋರಿ ಸಿಐಟಿಯು ಸಂಘಟನೆ ನೇತೃತ್ವದಲ್ಲಿ ಎಲ್ಲಾ ಸಂಘಟನೆಗಳು ಒಂದಾಗಿ ಪ್ರತಿಭಟನೆ ನಡೆಸಲಿವೆ.

LPG ಸಿಲಿಂಡರ್‌ ಅವಧಿ ಕುರಿತು ಗ್ರಾಹಕರಿಗೆ ತಿಳಿದಿರಲಿ ಈ ಬಹು ಮುಖ್ಯ ಮಾಹಿತಿ

ನಾಳೆ ಸಾರಿಗೆ ಸಿಬ್ಬಂದಿಯಿಂದ ಬೃಹತ್ ಪ್ರತಿಭಟನೆ ನಡೆದರೂ ಕೂಡ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ ಎಂದಿನಂತೆ ಬಸ್ ಸಂಚಾರ ಇರಲಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...