alex Certify BIG NEWS: ಸಾರ್ವಜನಿಕರೇ ಎಚ್ಚರ…! ಕಿಡ್ನಿ ಹೆಸರಲ್ಲಿ ಕೋಟ್ಯಂತರ ರೂಪಾಯಿ ವಂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಾರ್ವಜನಿಕರೇ ಎಚ್ಚರ…! ಕಿಡ್ನಿ ಹೆಸರಲ್ಲಿ ಕೋಟ್ಯಂತರ ರೂಪಾಯಿ ವಂಚನೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಿಡ್ನಿ ಹೆಸರಲ್ಲಿ 2 ಕೋಟಿ ರೂ. ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆ ಹೆಸರು ಹೇಳಿ ಖದೀಮರು ಮೋಸ ಮಾಡುತ್ತಿದ್ದಾರೆ

ಕಿಡ್ನಿ ದಾನ ಮಾಡಿದವರಿಗೆ 2 ಕೋಟಿ ರೂಪಾಯಿ ನೀಡುವುದಾಗಿ ಹೇಳಿ ಹಾಸ್ ಮ್ಯಾಟ್ ಆಸ್ಪತ್ರೆ ಹೆಸರಲ್ಲಿ ದುಷ್ಕರ್ಮಿಗಳು ಅಮಾಯಕರನ್ನು ವಂಚಿಸುತ್ತಿದ್ದಾರೆ. ಈ ಕುರಿತು ಆಸ್ಪತ್ರೆಯೇ ಮಾಹಿತಿ ನೀಡಿದ್ದು, ಸಾರ್ವಜನಿಕರು ಎಚ್ಚರದಿಂದ ಇರುವಂತೆ ತಿಳಿಸಿದೆ.

ಹಾಸ್ ಮ್ಯಾಟ್ ಆಸ್ಪತ್ರೆಯಲ್ಲಿ ಯಾರಿಂದಲೂ ಕಿಡ್ನಿ ಪಡೆಯುವುದಿಲ್ಲ. ಆಸ್ಪತ್ರೆ ಹೆಸರು ಬಳಸಿ ವಂಚಿಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಹಾಗಾಗಿ ಹಾಸ್ ಮ್ಯಾಟ್ ಆಸ್ಪತ್ರೆ ಹೆಸರಲ್ಲಿ ಯಾರಾದರೂ ಕರೆ ಮಾಡಿದರೆ ಪೊಲೀಸರಿಗೆ ಅಥವಾ ಆಸ್ಪತ್ರೆ ಆಡಳಿತ ಮಂಡಳಿಗೆ ದೂರು ನೀಡುವಂತೆ ತಿಳಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...