alex Certify BIG NEWS: ಸಿಡಿ ಪ್ರಕರಣ – ವಿಡಿಯೋದಲ್ಲಿರುವ ವ್ಯಕ್ತಿಯ ಧ್ವನಿ ಪತ್ತೆ ಹಚ್ಚಿದ SIT | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಡಿ ಪ್ರಕರಣ – ವಿಡಿಯೋದಲ್ಲಿರುವ ವ್ಯಕ್ತಿಯ ಧ್ವನಿ ಪತ್ತೆ ಹಚ್ಚಿದ SIT

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೆತ್ತಿಕೊಂಡಿರುವ ಎಸ್ ಐ ಟಿ ಯುವತಿ ಹಾಗೂ ಸಿಡಿ ಮಾಸ್ಟರ್ ಮೈಂಡ್ ಹುಡುಕಾಟದಲ್ಲಿ ನಿರತವಾಗಿದೆ. ಈ ನಡುವೆ ಸಿಡಿಯಲ್ಲಿರುವ ಧ್ವನಿ ಚಿಕ್ಕಮಗಳೂರು ಮೂಲದ ವ್ಯಕ್ತಿಯದ್ದಾಗಿದೆ ಎಂಬ ಶಂಕೆ ಮೂಡಿದೆ.

ವ್ಯಕ್ತಿಯ ದ್ವನಿಗೂ ಸಿಡಿಯಲ್ಲಿರುವ ಧ್ವನಿನೂ ಸಾಮ್ಯತೆ ಇರುವುದರಿಂದ ಈಗಾಗಲೇ ಎಸ್ ಐ ಟಿ ವ್ಯಕ್ತಿಯ ಧ್ವನಿ ಸಂಗ್ರಹಿಸಿದ್ದು, ಧ್ವನಿ ಸ್ಯಾಂಪಲ್ ನ್ನು ಎಫ್ಎಸ್ಎಲ್ ಗೆ ಕಳುಹಿಸಲಾಗಿದೆ. ಇಂದು ವರದಿ ಬರುವ ಸಾಧ್ಯತೆ ದಟ್ಟವಾಗಿದೆ. ಒಂದು ವೇಳೆ ವಿಡಿಯೋದಲ್ಲಿನ ಧ್ವನಿ ಚಿಕ್ಕಮಗಳೂರು ಮೂಲದ ವ್ಯಕಿಯದ್ದೇ ಎಂಬುದು ಸಾಬೀತಾದಲ್ಲಿ ತಕ್ಷಣ ವ್ಯಕ್ತಿಯನ್ನು ಬಂಧಿಸಲಾಗುತ್ತದೆ.

ಪ್ರಧಾನಿ ಮೋದಿಗೆ ಕ್ರಿಕೆಟ್ ದಿಗ್ಗಜರಿಂದ ಮೆಚ್ಚುಗೆ

ಒಟ್ಟಾರೆ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿರುವ ಎಸ್ ಐ ಟಿ, ಶೀಘ್ರದಲ್ಲಿಯೇ ಪ್ರಕರಣ ಭೇದಿಸುವ ಸಾಧ್ಯತೆಯಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...