alex Certify BIG NEWS: 6.80 ಲಕ್ಷ ಮೌಲ್ಯದ ಖೋಟಾನೋಟು ಚಲಾವಣೆಗೆ ಯತ್ನ – ನಾಲ್ವರು ಪೊಲೀಸರ ಬಲೆಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 6.80 ಲಕ್ಷ ಮೌಲ್ಯದ ಖೋಟಾನೋಟು ಚಲಾವಣೆಗೆ ಯತ್ನ – ನಾಲ್ವರು ಪೊಲೀಸರ ಬಲೆಗೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಖೋಟಾನೋಟು ಚಲಾವಣೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ.

ಬಂಧಿತರನ್ನು ಶಿವ, ನಾಗೇಂದ್ರ, ಪ್ರಕಾಶ್ ಹಾಗೂ ಲಕ್ಷ್ಮಣ ಎಂದು ಗುರುತಿಸಲಾಗಿದೆ. ಚಾಮರಾಜನಗರದ ಕೊಳ್ಳೆಗಾಲದ ನಿವಾಸಿಗಳಾಗಿರುವ ಆರೋಪಿಗಳು ಸ್ವಿಫ್ಟ್ ಕಾರಿನಲ್ಲಿ ಸೆಲೆಬ್ರಿಟಿ ಲೇಔಟ್ ರಸ್ತೆಯಲ್ಲಿ ಖೋಟಾನೋಟು ಸಾಗಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಿಗ್ ನ್ಯೂಸ್: ರಾಜ್ಯದಲ್ಲಿ ಮದ್ಯ ನಿಷೇಧಕ್ಕೆ ಸಿಎಂ ಯಡಿಯೂರಪ್ಪರಿಗೆ ಸಿರಿಗೆರೆ ಶ್ರೀಗಳ ಪತ್ರ

ಬಂಧಿತರಿಂದ 6.80 ಲಕ್ಷ ರೂಪಾಯಿ ಮೌಲ್ಯದ 2 ಸಾವಿರ ಮುಖಬೆಲೆಯ 340 ನಕಲಿ ನೋಟುಗಳನ್ನು ಜಪ್ತಿ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...