alex Certify BIG SHOCKING: ರಾಜ್ಯದಲ್ಲಿ ಇವತ್ತು ಕೊರೋನಾ ಬ್ಲಾಸ್ಟ್, ದಾಖಲೆಯ 918 ಮಂದಿಗೆ ಕೊರೋನಾ -11 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING: ರಾಜ್ಯದಲ್ಲಿ ಇವತ್ತು ಕೊರೋನಾ ಬ್ಲಾಸ್ಟ್, ದಾಖಲೆಯ 918 ಮಂದಿಗೆ ಕೊರೋನಾ -11 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ಬರೋಬ್ಬರಿ 918 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 11923 ಕ್ಕೆ ಏರಿಕೆಯಾಗಿದೆ.

ಇವತ್ತು ಒಂದೇ ದಿನ 371 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ 7,287 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

4441 ಸಕ್ರಿಯ ಪ್ರಕರಣಗಳು ಇದ್ದು 197 ಮಂದಿ ಐಸಿಯುನಲ್ಲಿ ಇದ್ದಾರೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 11 ಮಂದಿ ಸಾವನ್ನಪ್ಪಿದ್ದು, ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 191 ಕ್ಕೆ ಏರಿಕೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...