ಅಪರೂಪದ ಫೋಟೋ ನೋಡಿ ಬೆರಗಾದ ನೆಟ್ಟಿಗರು 24-07-2020 7:58AM IST / No Comments / Posted In: Karnataka, Latest News ಕೆಲ ದಿನಗಳ ಹಿಂದಷ್ಟೇ ಕಬಿನಿ ಅರಣ್ಯಪ್ರದೇಶದಲ್ಲಿ ಕಾಣಿಸಿಕೊಂಡಿದ್ದ ಕರಿ ಚಿರತೆಯ ಫೋಟೋ ಮಾಸುವ ಮೊದಲೇ ಇದೀಗ ಕರಿ ಚಿರತೆಯ ಜತೆ ಸಾಮಾನ್ಯ ಚಿರತೆಯೊಂದು ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ. ಇದೀಗ ಇದೇ ಅರಣ್ಯ ಪ್ರದೇಶದಲ್ಲಿ ಸಾಮಾನ್ಯ ಚಿರತೆಯ ಹಿಂದೆ ಕರಿ ಚಿರತೆ ನಿಂತು ಫೋಟೋಗೆ ಪೋಸ್ ನೀಡುತ್ತಿದೆ. ಈ ಫೋಟೋ ನೋಡಿದ ಅನೇಕರು ಚಿರತೆಯ ನೆರಳಿನ ರೀತಿ ಕಾಣುತ್ತದೆ ಎಂದು ಹೇಳಿದ್ದಾರೆ, ಈ ಫೋಟೋವನ್ನು ಮಿಥುನ್ ಎನ್ನುವವರು ಕ್ಲಿಕ್ಕಿಸಿದ್ದಾರೆ. ಈ ರೀತಿಯ ಅದ್ಭುತ ಫೋಟೋ ಸಿಗುವುದಕ್ಕೆ ಮೊದಲು ತಾಳ್ಮೆ ಅಗತ್ಯ ಎನ್ನುವ ಮಾತನ್ನು ಹೇಳಿದ್ದಾರೆ. ಇದೀಗ ಚಿರತೆ ಹಾಗೂ ಅಪರೂಪದ ಕರಿ ಚಿರತೆಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ. ಈ ಫೋಟೋವನ್ನು ಇದೀಗ 50 ಸಾವಿರಕ್ಕೂ ಹೆಚ್ಚು ಮಂದಿ ಲೈಕ್ ಮಾಡಿದ್ದು, ಸಾವಿರಾರು ಮಂದಿ ಕಾಮೆಂಟ್ ಮಾಡಿದ್ದಾರೆ. View this post on Instagram The Eternal Couple . Saaya and Cleopatra have been courting since 4 years now and whenever they are together it’s a sight to behold. The forest comes alive as they trot nonchalantly in his fabled kingdom. Usually in the courting pairs generally it is the Male who takes charge and moves around with the female following close behind. But with this couple it was definitely Cleo who was in charge while the Panther followed. . This was shot on a surreal winter morning when a single Deer alarm led me to this breathtaking sight. . #kabini #love #leopard #nikon #wild #Natgeo #mithunhphotography #instagood #instadaily #jungle #bigcat #forest #wildlifephotography #nature #wildlife #blackpanther #melanistic #therealblackpanther #thebisonresort A post shared by Mithun H (@mithunhphotography) on Jul 19, 2020 at 7:52am PDT