alex Certify BREAKING NEWS: ರಾಸಲೀಲೆ ಸಿಡಿ ಪ್ರಕರಣ – ತನ್ನ ಆಪ್ತನ ಮೂಲಕ ದೂರು ದಾಖಲಿಸಿದ ರಮೇಶ್‌ ಜಾರಕಿಹೊಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಸಲೀಲೆ ಸಿಡಿ ಪ್ರಕರಣ – ತನ್ನ ಆಪ್ತನ ಮೂಲಕ ದೂರು ದಾಖಲಿಸಿದ ರಮೇಶ್‌ ಜಾರಕಿಹೊಳಿ

ಬೆಂಗಳೂರು: ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತನ್ನ ಆಪ್ತನ ಮೂಲಕ ದೂರು ದಾಖಲಿಸಿದ್ದು, ಬ್ಲ್ಯಾಕ್ ಮೇಲ್ ಕೇಸ್ ದಾಖಲಿಸಿದ್ದಾರೆ.

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಆಪ್ತ ಮಾಜಿ ಶಾಸಕ ನಾಗರಾಜ್ ಎಂಬುವವರಿಂದ ಲಿಖಿತ ರೂಪದಲ್ಲಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ತಮ್ಮನ್ನು ಬ್ಲ್ಯಾಕ್ ಮೇಲ್ ಮಾಡಿ ತೇಜೋವಧೆ ಮಾಡಲಾಗಿದೆ ಎಂದು ದೂರು ನೀಡಿದ್ದಾರೆ.

ವಕೀಲರ ಸಲಹೆ ಮೇರೆಗೆ ಯಾರ ವಿರುದ್ಧವೂ ದೂರು ನೀಡಿಲ್ಲ. ಇನ್ನು ಸಿಡಿಯಲ್ಲಿರುವುದು ತಾನು ಅಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...