alex Certify BREAKING NEWS: ಕೆ.ಪಿ.ಎಸ್.ಸಿ. ಮುಖ್ಯ ಪರೀಕ್ಷೆ ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕೆ.ಪಿ.ಎಸ್.ಸಿ. ಮುಖ್ಯ ಪರೀಕ್ಷೆ ಮುಂದೂಡಿಕೆ

ಕೆಪಿಎಸ್ ಸಿ ಕೆಲವು ಹುದ್ದೆಗಳ ಸಂದರ್ಶನ ರದ್ದುಗೊಳಿಸಿದ ರಾಜ್ಯ ಸರ್ಕಾರ – Dvg Suddi-Kannada News

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆ ಮುಂದೂಡಿಕೆಯಾಗಿದೆ. ಜ.2ರಿಂದ ಆರಂಭವಾಗಬೇಕಿದ್ದ ಕೆ.ಪಿ.ಎಸ್.ಸಿ. ಮುಖ್ಯ ಪರೀಕ್ಷೆ ಮುಂದೂಡಿಕೆಯಾಗಿದೆ.

ಕೆ.ಪಿ.ಎಸ್.ಸಿ. ಹಾಗೂ ಯು.ಪಿ.ಎಸ್.ಸಿ. ಎರಡೂ ಪರೀಕ್ಷೆಗಳು ಒಟ್ಟಿಗೆ ಬಂದ ಹಿನ್ನೆಲೆಯಲ್ಲಿ ಕೆ.ಪಿ.ಎಸ್.ಸಿ. ಮುಖ್ಯ ಪರೀಕ್ಷೆಯನ್ನು ಮುಂದೂಡಿ ಆದೇಶ ಹೊರಡಿಸಲಾಗಿದೆ.

ಜನವರಿ 2ರಿಂದ 5ರವರೆಗೆ ನಡೆಯಬೇಕಿದ್ದ ಪರೀಕ್ಷೆ ದಿನಾಂಕವನ್ನು ಇದೀಗ ಫೆಬ್ರವರಿ 13ರಿಂದ 16ರ ವರೆಗೆ ನಿಗದಿ ಮಾಡಿ ಆದೇಶ ಹೊರಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...