alex Certify BREAKING NEWS: ಕೋಡಿಹಳ್ಳಿ ಚಂದ್ರಶೇಖರ್ ಪೊಲೀಸರ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕೋಡಿಹಳ್ಳಿ ಚಂದ್ರಶೇಖರ್ ಪೊಲೀಸರ ವಶಕ್ಕೆ

ಬೆಳಗಾವಿ: 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿದ್ದ ಮುಷ್ಕರ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಮುಷ್ಕರ ಇನ್ನಷ್ಟು ತೀವ್ರಗೊಳಿಸಲು ಸಿದ್ಧತೆ ನಡೆಸುತ್ತಿದ್ದ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನೋಟೀಸ್ ಗೂ ಹೆದರದ ಸಿಬ್ಬಂದಿ; ಮುಷ್ಕರ ನಿರತ ಸಾರಿಗೆ ನೌಕರರ ದಿಢೀರ್ ವರ್ಗಾವಣೆ; ಕಠಿಣ ಕ್ರಮಕ್ಕೆ ಮುಂದಾದ ಸರ್ಕಾರ

ಸಾರಿಗೆ ಮುಷ್ಕರವನ್ನು ರಾಜ್ಯಾದ್ಯಂತ ಮತ್ತಷ್ಟು ತೀವ್ರಗೊಳಿಸುವ ನಿಟ್ಟಿನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಇಂದು ಬೆಳಗಾವಿಗೆ ತೆರಳಿ, ಖಾಸಗಿ ಹೋಟೆಲ್ ನಲ್ಲಿ ಸಾರಿಗೆ ನೌಕರರು ಹಾಗೂ ಸಿಬ್ಬಂದಿಗಳ ಜೊತೆ ಸಭೆ ನಡೆಸುತ್ತಿದ್ದರು. ಈ ವೇಳೆ ಸಭೆ ನಡೆಸುವ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕೋಡಿಹಳ್ಳಿಯನ್ನು ವಶಕ್ಕೆ ಪಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...