alex Certify BREAKING NEWS: ಕೋವಿಡ್ ಎರಡನೇ ಅಲೆ; ಮುಂದಿನ 45 ದಿನಗಳು ನಿರ್ಣಾಯಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕೋವಿಡ್ ಎರಡನೇ ಅಲೆ; ಮುಂದಿನ 45 ದಿನಗಳು ನಿರ್ಣಾಯಕ

ಬೆಂಗಳೂರು: ರಾಜ್ಯದಲ್ಲಿ ಮುಂದಿನ 45 ದಿನಗಳು ನಿರ್ಣಾಯಕವಾಗಿದ್ದು, ಕೊರೊನಾ ಎರಡನೇ ಅಲೆ ಆರಂಭವಾಗುವ ಸಾಧ್ಯತೆಯಿದೆ ಎಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ವರದಿ ನೀಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆ ವೇಳೆ ಜನಜಂಗುಳಿ ಸೇರಲು ಅವಕಾಶವಿಲ್ಲ. ಸಧ್ಯಕ್ಕೆ ನೈಟ್ ಕರ್ಫ್ಯೂ ವಿಧಿಸುವ ಪ್ರಸ್ತಾಪವಿಲ್ಲ ಎಂದರು.

ಜನವರಿ-ಫ್ರೆಬ್ರವರಿ ತಿಂಗಳಲ್ಲಿ ಕೊರೊನಾ ಎರಡನೇ ಅಲೆ ಆರಂಭವಾಗುವ ಸಾಧ್ಯತೆಯಿದೆ ಎಂದು ಸಮಿತಿ ಹೇಳಿದೆ. ಹಾಗಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...