alex Certify BREAKING NEWS: ಗೋಡೆ ಬರಹ; ಓರ್ವ ಶಂಕಿತ ಉಗ್ರನ ಬಂಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಗೋಡೆ ಬರಹ; ಓರ್ವ ಶಂಕಿತ ಉಗ್ರನ ಬಂಧನ

ಮಂಗಳೂರು: ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಕದ್ರಿ ಪೊಲೀಸರು ಶಂಕಿತ ಉಗ್ರನನ್ನು ಬಂಧಿಸಿದ್ದಾರೆ.

ಬಂಧಿತನನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿ ಮೊಹಮ್ಮದ್ ನಜೀರ್ ಎಂದು ಗುರುತಿಸಲಾಗಿದೆ. ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಶಂಕಿತನನ್ನು ಬಂಧಿಸಲಾಗಿದೆ.

ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಯನ್ನು ಕದ್ರಿ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...