alex Certify BREAKING NEWS: ನಾಳೆ ಸಂಜೆಯೇ ನೂತನ ಸಚಿವರ ಪ್ರಮಾಣವಚನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ನಾಳೆ ಸಂಜೆಯೇ ನೂತನ ಸಚಿವರ ಪ್ರಮಾಣವಚನ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಮಹತ್ವದ ಸುದ್ದಿ ಹೊರಬಿದ್ದಿದ್ದು, ನಾಳೆ ಸಂಜೆ 4 ಗಂಟೆಗೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾಹಿತಿ ನೀಡಿದ್ದು, ನಾಳೆ ಸಂಜೆ 4 ಗಂಟೆಗೆ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. 7 ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತಿದ್ದು, ನೂತನ ಸಚಿವರ ಪಟ್ಟಿ ಸಂಜೆ ಬಿಡುಗಡೆಗೊಳ್ಳಲಿದೆ ಎಂದು ಹೇಳಿದ್ದಾರೆ.

ಇನ್ನು ನೂತನ ಸಚಿವರ ಬಗ್ಗೆಯಾಗಲಿ ಅಥವಾ ಸಂಪುಟ ವಿಸ್ತರಣೆ ಕುರಿತಾಗಲಿ ಅನಗತ್ಯ ಗೊಂದಲಗಳು ಬೇಡ. ಸಂಜೆ ವೇಳೆಗೆ ನಾನೇ ಸಂಪೂರ್ಣ ಮಾಹಿತಿ ನೀಡುವುದಾಗಿ ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...