alex Certify BREAKING NEWS: ಪೋಷಕರ ಜೊತೆ ಮಲಗಿದ್ದ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಪೋಷಕರ ಜೊತೆ ಮಲಗಿದ್ದ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ

ಹಾಸನ: ಪೋಷಕರೊಂದಿಗೆ ಮಲಗಿದ್ದ ಬಾಲಕಿಯನ್ನು ಹೊತ್ತಯ್ದ ಕಾಮುಕನೊಬ್ಬ, ಅತ್ಯಾಚಾರ ನಡೆಸಿರುವ ಹೀನ ಕೃತ್ಯ ಹಾಸನದಲ್ಲಿ ಬೆಳಕಿಗೆ ಬಂದಿದೆ.

ಅಲೆಮಾರಿ ಕುಟುಂಬದ ಬಾಲಕಿ ಮೇಲೆ ಕಾಮುಕ ಅಟ್ಟಹಾಸ ಮೆರೆದಿದ್ದಾನೆ. ಅಲೆಮಾರಿ ಕುಟುಂಬವೊಂದು ಹಾಸನ ನಗರ ಹೊಸ ಬಸ್ ನಿಲ್ದಾಣದ ಬಳಿ ಬೀಡು ಬಿಟ್ಟಿತ್ತು. ರಾತ್ರಿ ಬಾಲಕಿ ತನ್ನ ತಂದೆ-ತಾಯಿ ಜೊತೆ ನಿದ್ರೆಗೆ ಜಾರಿದ್ದಳು. ಈ ವೇಳೆ ಕಾಮುಕನೊಬ್ಬ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ ನಡೆಸಿದ್ದಾನೆ.

ತವರಿನಿಂದ ಪತಿ ಮನೆಗೆ ಹೊರಟ ಮಗಳಿಗೆ ವಿಶೇಷ ವಿದಾಯ..! ವೈರಲ್​ ಆಯ್ತು ವಿಡಿಯೋ

ಈ ದೃಶ್ಯ ಬಸ್ ನಿಲ್ದಾಣದ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ್ಯ ಬಾಲಕಿಗೆ ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಸನ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...