alex Certify BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ

ಬೆಂಗಳೂರು: ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ನೋಡ ನೋಡುತ್ತಿದ್ದಂತೆಯೇ ಫ್ಯಾಕ್ಟರಿ ಸಂಪೂರ್ಣ ಹೊತ್ತಿ ಉರಿದ ಘಟನೆ ಬೆಂಗಳೂರಿನ ಹೊಸಗುಡ್ಡದಹಳ್ಳಿಯಲ್ಲಿ ನಡೆದಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿರುವ 8 ಅಗ್ನಿಶಾಮಕ ವಾಹನ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ.

ಬೆಂಕಿಯ ಕೆನ್ನಾಲಿಗೆ ಆಗಸದೆತ್ತರಕ್ಕೆ ವ್ಯಾಪಿಸಿದ್ದು, ಸುತ್ತಮುತ್ತಲ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿದೆ. ಸ್ಥಳೀಯರಲ್ಲಿ ಆತಂಕವನ್ನುಂಟುಮಾಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...