alex Certify BREAKING NEWS: ಬ್ಲಾಕ್ ಫಂಗಸ್ ಗೆ ನಾಲ್ವರು ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬ್ಲಾಕ್ ಫಂಗಸ್ ಗೆ ನಾಲ್ವರು ಬಲಿ

ಬೆಂಗಳೂರು: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ರಾಜಧಾನಿ ಬೆಂಗಳೂರಿನಲ್ಲಿ ಈ ಹೆಮ್ಮಾರಿಗೆ ನಾಲ್ವರು ಬಲಿಯಾಗಿದ್ದಾರೆ.

ಈ ಕುರಿತು ಮಿಂಟೋ ಆಸ್ಪತ್ರೆ ನಿರ್ದೇಶಕಿ ಡಾ.‌ ಸುಜಾತಾ ಮಾಹಿತಿ ನೀಡಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರು ಬ್ಲ್ಯಾಕ್ ಫಂಗಸ್ ನಿಂದ ಮೃತಪಟ್ಟಿದ್ದಾರೆ. ಇವರಲ್ಲಿ ಮೂವರು ಬೆಂಗಳೂರಿನ ನಿವಾಸಿಗಳೇ ಆಗಿದ್ದಾರೆ ಎಂದು ತಿಳಿಸಿದ್ದಾರೆ.

ಯುವತಿಯ ʼಪಾಸ್ತಾʼ ತಯಾರಿ ನೋಡಿ ಬೆಚ್ಚಿಬಿದ್ದ ಜನ…!

ಈ ನಾಲ್ವರಲ್ಲಿಯೂ ಕೊರೊನಾ ಸೋಂಕು ಇದ್ದಾಗಲೇ ಬ್ಲ್ಯಾಕ್ ಫಂಗಸ್ ಅಟ್ಯಾಕ್ ಆಗಿದೆ. ಕೊರೊನಾದಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೂ ಅವರಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದೆ. ಫಂಗಸ್ ಮೆದುಳಿಗೆ ಹರಡಿದ್ದರಿಂದ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...