alex Certify BREAKING NEWS: ರಾಜ್ಯದಲ್ಲಿ ಉಪಚುನಾವಣೆಗೆ ಮುಹೂರ್ತ ಫಿಕ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಜ್ಯದಲ್ಲಿ ಉಪಚುನಾವಣೆಗೆ ಮುಹೂರ್ತ ಫಿಕ್ಸ್

ಬೆಂಗಳೂರು: ರಾಜ್ಯದ ಒಂದು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣಾ ದಿನಾಂಕ ಪ್ರಕಟವಾಗಿದೆ. ಮಾರ್ಚ್ 23ರಂದು ಅಧಿಸೂಚನೆ ಪ್ರಕಟಗೊಳ್ಳಲಿದೆ.

ಈ ಕುರಿತು ಕೇಂದ್ರ ಚುನಾವಣಾ ಆಯೋಗ ಘೋಷಿಸಿದ್ದು, ಬೆಳಗಾವಿ ಲೋಕಸಭಾ ಕ್ಷೇತ್ರ ಹಾಗೂ ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ಏಪ್ರಿಲ್ 17ರಂದು ಉಪಚುನಾವಣೆ ನಡೆಯಲಿದೆ. ಸಿಂಧಗಿ ಕ್ಷೇತ್ರಕ್ಕೆ ಇನ್ನೂ ಉಪಚುನಾವಣೆ ದಿನಾಂಕ ಘೋಷಣೆಯಾಗಿಲ್ಲ ಎಂದು ತಿಳಿಸಿದೆ.

ಮುಂದುವರೆದ ಬಿಜೆಪಿ-ಕಾಂಗ್ರೆಸ್ ಟ್ವೀಟ್ ಸಮರ; ಬೆಂಕಿಯಿಲ್ಲದೆ ಹೊಗೆಯಾಡುವುದೇ ಎಂದು ಮಹಾನಾಯಕಿ ಹೇಳಿಕೆ ಉಲ್ಲೇಖಿಸಿದ ಬಿಜೆಪಿ

ಮೇ2ರಂದು ಮೂರು ಕ್ಷೇತ್ರಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಮಾರ್ಚ್ 30ರಂದು ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಏ.3ರಂದು ನಾಮಪತ್ರ ಹಿಂಪಡೆಯಲು ಕೊನೇ ದಿನವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...