alex Certify BREAKING NEWS: ರಾಜ್ಯದಲ್ಲಿ ಮೊದಲ ಬಾರಿ ವೈಟ್ ಫಂಗಸ್ ಪ್ರಕರಣ ಪತ್ತೆ; ಖಾಸಗಿ ಆಸ್ಪತ್ರೆಯೊಂದರಲ್ಲೇ 6 ಜನರಲ್ಲಿ ಶಿಲೀಂದ್ರ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಜ್ಯದಲ್ಲಿ ಮೊದಲ ಬಾರಿ ವೈಟ್ ಫಂಗಸ್ ಪ್ರಕರಣ ಪತ್ತೆ; ಖಾಸಗಿ ಆಸ್ಪತ್ರೆಯೊಂದರಲ್ಲೇ 6 ಜನರಲ್ಲಿ ಶಿಲೀಂದ್ರ ಸೋಂಕು

ರಾಯಚೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 6 ಜನರಲ್ಲಿ ವೈಟ್ ಫಂಗಸ್ ಪತ್ತೆಯಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ 6 ಜನರಲ್ಲಿ ಈ ಸೋಂಕು ಪತ್ತೆಯಾಗಿದೆ.

ರಾಯಚೂರಿನ ಖಾಸಗಿ ಆಸ್ಪತ್ರೆಯೊಂದರಲ್ಲೇ 6 ಜನರಲ್ಲಿ ವೈಟ್ ಫಂಗಸ್ ಪತ್ತೆಯಾಗಿದ್ದು, ಇವರೆಲ್ಲರೂ ಕೊರೊನಾ ಸೋಂಕಿನಿಂದ ಗುಣಮುಖರಾದವರಾಗಿದ್ದಾರೆ ಎಂದು ವೈದ್ಯ ಡಾ. ಮಂಜುನಾಥ್ ಮಾಹಿತಿ ನೀಡಿದ್ದಾರೆ.

ಈ ಲಸಿಕೆ ಪಡೆದವರಿಗೆ ಕಷ್ಟವಾಗಲಿದೆ ವಿದೇಶ ಪ್ರವಾಸ

ವೈಟ್ ಫಂಗಸ್ ಸೋಂಕಿತರು ಆತಂಕಪಡುವ ಅಗತ್ಯವಿಲ್ಲ. 14 ದಿನಗಳ ಕಾಲ ಚಿಕಿತ್ಸೆ ನೀಡಿದರೆ ಗುಣಮುಖರಾಗಬಹುದು. ಈ ಸೋಂಕಿನಲ್ಲಿ ಅನ್ನನಾಳಕ್ಕೆ ತೊಂದರೆಯಾಗುತ್ತದೆ ಹೊರತು ಜೀವಕ್ಕೆ ಮಾರಕವಲ್ಲ. ಆದರೆ ಫಂಗಸ್ ರಕ್ತದಲ್ಲಿ ಸೇರಿದರೆ ಮಾತ್ರ ಪ್ರಾಣಕ್ಕೆ ಅಪಾಯ ಎಂದು ಖಾಸಗಿ ಆಸ್ಪತ್ರೆ ವೈದ್ಯರು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...