ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿ ಕಟ್ಟಿಹಾಕಲು 15 ದಿನಗಳ ಕಾಲ ಲಾಕ್ ಡೌನ್ ಜಾರಿ ಮಾಡಲು ಸರ್ಕಾರ ನಿರ್ಧಾರ ಕೈಗೊಂಡಿದೆ.
ಲಕ್ಷಾಂತರ ʼಪಿಂಚಣಿʼದಾರರಿಗೆ ನೆಮ್ಮದಿ ಸುದ್ದಿ ನೀಡಿದ ಕೇಂದ್ರ ಸರ್ಕಾರ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮೇ 10ರಿಂದ 15 ದಿನಗಳ ಕಾಲ ಕರ್ನಾಟಕದಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲು ನಿರ್ಧರಿಸಲಾಗಿದೆ.