alex Certify BREAKING NEWS: ಸರ್ಕಾರದ ಉಚಿತ ವ್ಯಾಕ್ಸಿನ್ ಖಾಸಗಿ ಆಸ್ಪತ್ರೆಗೆ ಮಾರಾಟ; ಕಮಿಷನ್ ಪಡೆದು ಖಾಸಗಿ ಆಸ್ಪತ್ರೆಗೆ ಹಂಚಿದ್ರಾ ಶಾಸಕ…..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಸರ್ಕಾರದ ಉಚಿತ ವ್ಯಾಕ್ಸಿನ್ ಖಾಸಗಿ ಆಸ್ಪತ್ರೆಗೆ ಮಾರಾಟ; ಕಮಿಷನ್ ಪಡೆದು ಖಾಸಗಿ ಆಸ್ಪತ್ರೆಗೆ ಹಂಚಿದ್ರಾ ಶಾಸಕ…..?

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಜನರು ಲಸಿಕೆ ಸಿಗದೇ ಪರದಾಡುತ್ತಿದ್ದರೆ ಇನ್ನೊಂದೆಡೆ ವ್ಯಾಕ್ಸಿನ್ ಮಾರಾಟ ದಂಧೆ ಎಗ್ಗಿಲ್ಲದೇ ಸಾಗಿದೆ. ಸ್ವತಃ: ಶಾಸಕರೇ ಇಂಥದ್ದೊಂದು ದಂಧೆಯಲ್ಲಿ ತೊಡಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಈ ದೇಶದಲ್ಲಿ ಪತ್ತೆಯಾಗಿದೆ ಭಾರತದ ಹೈಬ್ರಿಡ್​ ಮಾದರಿ ರೂಪಾಂತರಿ ವೈರಸ್……!

ಸರ್ಕಾರದಿಂದ ನೀಡಲಾಗುತ್ತಿರುವ ಉಚಿತ ವ್ಯಾಕ್ಸಿನ್ ಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಕಮಿಷನ್ ಪಡೆದು ಮಾರಾಟ ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪ ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ ವಿರುದ್ಧ ಕೇಳಿಬಂದಿದೆ.

ʼಆರೋಗ್ಯ ವಿಮೆʼ ಖರೀದಿ ವೇಳೆ ಇರಲಿ ಈ ಎಚ್ಚರ…..!

ಶಾಸಕ ರವಿ ಸುಬ್ರಹ್ಮಣ್ಯ, ಪ್ರತಿ ಡೋಸ್ ಲಸಿಕೆಗೆ 700 ರೂಪಾಯಿನಂತೆ ಕಮಿಷನ್ ಪಡೆದು ಅನುಗ್ರಹ ವಿಠಲ ಆಸ್ಪತ್ರೆಗೆ ವ್ಯಾಕ್ಸಿನ್ ಮಾರಾಟ ಮಾಡುತ್ತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ವೆಂಕಟೇಶ್ ಆರೋಪಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...