ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ನೀಡಿದ್ದ ದೂರನ್ನು ಎಸ್ ಐ ಟಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ರಮೇಶ್ ಜಾರಕಿಹೊಳಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಈ ದೂರನ್ನು ಇದೀಗ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಎಸ್ ಐ ಟಿಗೆ ವರ್ಗಾವಣೆ ಮಾಡಿದ್ದಾರೆ.
ಜೈಲಿನ ಮೇಲೆ ಪೊಲೀಸ್ ಅಧಿಕಾರಿಗಳ ದಾಳಿ
ಅಲ್ಲದೇ ಪ್ರಕರಣದ ತನಿಖಾಧಿಕಾರಿಯಾಗಿ ಎಸಿಪಿ ಕವಿತಾ ಅವರನ್ನು ನೇಮಕ ಮಾಡಲಾಗಿದೆ.