alex Certify BREAKING NEWS: ಸಿಡಿ ಪ್ರಕರಣ – ಸಂತ್ರಸ್ತ ಯುವತಿ ದೂರು ಎಸ್ಐಟಿಗೆ ವರ್ಗಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಸಿಡಿ ಪ್ರಕರಣ – ಸಂತ್ರಸ್ತ ಯುವತಿ ದೂರು ಎಸ್ಐಟಿಗೆ ವರ್ಗಾವಣೆ

Recover Your CD/DVD Data With These Free Great Recovery Software - TechnoStalls

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ನೀಡಿದ್ದ ದೂರನ್ನು ಎಸ್ ಐ ಟಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ರಮೇಶ್ ಜಾರಕಿಹೊಳಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಈ ದೂರನ್ನು ಇದೀಗ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಎಸ್ ಐ ಟಿಗೆ ವರ್ಗಾವಣೆ ಮಾಡಿದ್ದಾರೆ.

ಜೈಲಿನ ಮೇಲೆ ಪೊಲೀಸ್ ಅಧಿಕಾರಿಗಳ ದಾಳಿ

ಅಲ್ಲದೇ ಪ್ರಕರಣದ ತನಿಖಾಧಿಕಾರಿಯಾಗಿ ಎಸಿಪಿ ಕವಿತಾ ಅವರನ್ನು ನೇಮಕ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...