alex Certify BREAKING NEWS: ಹಿರಿಯ ಬಿಜೆಪಿ ಶಾಸಕ ಸಿ.ಎಂ. ಉದಾಸಿ ವಿಧಿವಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಹಿರಿಯ ಬಿಜೆಪಿ ಶಾಸಕ ಸಿ.ಎಂ. ಉದಾಸಿ ವಿಧಿವಶ

ಬೆಂಗಳೂರು: ಬಿಜೆಪಿ ಹಿರಿಯ ಶಾಸಕ ಸಿ.ಎಂ ಉದಾಸಿ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.

ಅನಾರೋಗ್ಯದಿಂದ ಬಳಲುತ್ತಿದ್ದ ಉದಾಸಿ, ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ಇಂದು ಮಧ್ಯಾಹ್ನ ಸಿ.ಎಂ. ಉದಾಸಿ ಕೊನೆಯುಸಿರೆಳೆದಿದ್ದಾರೆ ಎಂದು ಅವರ ಪುತ್ರ ಶಿವಕುಮಾರ್ ಉದಾಸಿ ಮಾಹಿತಿ ನೀಡಿದ್ದಾರೆ.

ಸಿ.ಎಂ. ಉದಾಸಿ ಹಾವೇರಿ ಜಿಲ್ಲೆ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದರು. ಒಟ್ಟು 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...