alex Certify BREAKING NEWS: 1 ರಿಂದ 9ನೇ ತರಗತಿವರೆಗೆ ಪರೀಕ್ಷೆ ರದ್ದು; ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: 1 ರಿಂದ 9ನೇ ತರಗತಿವರೆಗೆ ಪರೀಕ್ಷೆ ರದ್ದು; ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 1ರಿಂದ 9ನೇ ತರಗತಿವರೆಗೆ ಪರೀಕ್ಷೆಗಳನ್ನು ರದ್ದು ಮಾಡಿ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಭಾರತದಲ್ಲಿ ಮತ್ತೊಂದು ಕೊರೊನಾ ಹೊಸ ಪ್ರಭೇದ ಪತ್ತೆ

ಈ ಕುರಿತು ಮಾತನಾಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, 1ರಿಂದ 9ನೇ ತರಗತಿವರೆಗೆ ಪರೀಕ್ಷೆಗಳಿಲ್ಲದೇ ಪಾಸ್ ಮಾಡಲು ನಿರ್ಧರಿಸಲಾಗಿದೆ. ಕೋವಿಡ್ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, 1-9ನೇ ತರಗತಿವರೆಗೆ ಮೌಲ್ಯಾಂಕನ ಮೂಲಕ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುತ್ತದೆ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...