alex Certify BREAKING NEWS: 150 ಅಡಿ ಪ್ರಪಾತಕ್ಕೆ ಉರುಳಿದ ಕಾರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: 150 ಅಡಿ ಪ್ರಪಾತಕ್ಕೆ ಉರುಳಿದ ಕಾರು

ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು 150 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿರುವ ಘಟನೆ ಚಾರ್ಮಡಿ ಘಾಟ್ ನ ಬಿದರತಳದಲ್ಲಿ ನಡೆದಿದೆ.

ಸರಿಯಾಗಿ ರಸ್ತೆ ಮಾರ್ಗ ಕಾಣದೇ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಐವರೂ ಕಂದಕದಲ್ಲಿ ಸಿಲುಕಿದ್ದು, ಸ್ಥಳೀಯರ ಸಹಾಯದಿಂದ ರಕ್ಷಣೆ ಮಾಡಲಾಗಿದೆ. ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...