alex Certify 3ನೇ ವಿಡಿಯೋ ಬಿಡುಗಡೆ ಮಾಡಿದ ಸಿಡಿ ಲೇಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

3ನೇ ವಿಡಿಯೋ ಬಿಡುಗಡೆ ಮಾಡಿದ ಸಿಡಿ ಲೇಡಿ

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಲೇಡಿ 3ನೇ ವಿಡಿಯೋ ಬಿಡುಗಡೆ ಮಾಡಿದ್ದು, ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡುತ್ತೇನೆ ಎಂದು ಹೇಳಿದ್ದಾಳೆ.

3ನೇ ವಿಡಿಯೋ ಹೇಳಿಕೆ ರಿಲೀಸ್ ಮಾಡಿರುವ ಯುವತಿ. ಕಳೆದ 24 ದಿನಗಳಿಂದ ನಾನು ಜೀವ ಬೆದರಿಕೆಯಲ್ಲಿದ್ದೆ. ಇಷ್ಟು ದಿನ ನಾನು ಭಯದಲ್ಲೇ ಇದ್ದೇನೆ. ಈಗ ನನಗೆ ಸ್ವಲ್ಪ ಧೈರ್ಯ ಬಂದಿದೆ. ಆ ಧೈರ್ಯಕ್ಕೆ ಕಾರಣ ರಾಜ್ಯದ ಜನತೆ, ಎಲ್ಲಾ ತಂದೆ-ತಾಯಂದಿರು, ಎಲ್ಲಾ ಪಕ್ಷಗಳ ನಾಯಕರು, ಎಲ್ಲಾ ಸಂಘಟನೆಗಳು ನನಗೆ ನೀಡುತ್ತಿರುವ ಬೆಂಬಲ. ಹಾಗಾಗಿ ನಾನು ನನ್ನ ಲಾಯರ್ ಜಗದೀಶ್ ಮೂಲಕ ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಿಸುತ್ತಿದ್ದೇನೆ ಎಂದು ಹೇಳಿದ್ದಾಳೆ.

ಕಠಿಣವಾಗಲಿದೆ ʼಚಾಲನಾ ಪರವಾನಗಿʼ ಪಡೆಯುವ ನಿಯಮ: ಕೇಂದ್ರ ಸಚಿವ ನಿತಿನ್‌ ಗಡ್ಕರಿಯಿಂದ ಮಹತ್ವದ ಹೇಳಿಕೆ

ಒಟ್ಟಾರೆ ಸಿಡಿ ಲೇಡಿ ನಡೆ ತೀವ್ರ ಕುತೂಹಲ ಕೆರಳಿಸಿದ್ದು, ಯುವತಿ ದೂರು ನೀಡಿದ ಬಳಿಕ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಸಂಕಷ್ಟ ಎದುರಾಗಲಿದೆ ಎನ್ನಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...