alex Certify KPSC ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರದಿಂದ ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

KPSC ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರದಿಂದ ಸಿಹಿ ಸುದ್ದಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ) ಸಂದರ್ಶನ ಅನುಪಾತ ಇಳಿಕೆ ಮಾಡಲು ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ.

ಕೆಪಿಎಸ್ಸಿಯಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ರಚಿಸಿದ್ದ ಪಿ.ಸಿ. ಹೋಟಾ ಸಮಿತಿಯ ಪ್ರಮುಖ ಶಿಫಾರಸುಗಳ ಜಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ.

ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಸಂದರ್ಶನಕ್ಕೆ 1:20 ಅನುಪಾತವನ್ನು 1:15 ಕ್ಕೆ ಇಳಿಸಲು ತೀರ್ಮಾನಿಸಲಾಗಿದೆ. ಕೆಪಿಎಸ್ಸಿ ಅಧ್ಯಕ್ಷರ ಸ್ಥಾನಕ್ಕೆ ಮುಖ್ಯ ಮಾಹಿತಿ ಆಯುಕ್ತರ ಸ್ಥಾನಮಾನ ನೀಡಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...