alex Certify ಉಪ ಚುನಾವಣೆ: RR ನಗರ 16, ಶಿರಾದಲ್ಲಿ 15 ಅಭ್ಯರ್ಥಿಗಳು ಕಣದಲ್ಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉಪ ಚುನಾವಣೆ: RR ನಗರ 16, ಶಿರಾದಲ್ಲಿ 15 ಅಭ್ಯರ್ಥಿಗಳು ಕಣದಲ್ಲಿ

ಬೆಂಗಳೂರು: ನವೆಂಬರ್ 3 ರಂದು ನಡೆಯಲಿರುವ 2 ಕ್ಷೇತ್ರಗಳ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆ ಅವಧಿ ಮುಕ್ತಾಯವಾಗಿದೆ.

ಆರ್.ಆರ್. ನಗರ ಮತ್ತು ಶಿರಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯುವ ಅವಧಿ ಮುಕ್ತಾಯವಾಗಿದೆ. ಆರ್.ಆರ್. ನಗರ ಕ್ಷೇತ್ರದಲ್ಲಿ ಒಟ್ಟು 16 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಶಿರಾ ಕ್ಷೇತ್ರದಲ್ಲಿ 15 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಈಗಾಗಲೇ ಅಭ್ಯರ್ಥಿಗಳಿಂದ ಭರ್ಜರಿ ಪ್ರಚಾರ ನಡೆಯುತ್ತಿದ್ದು ಮತದಾರರ ಸೆಳೆಯಲು ರಾಜಕೀಯ ಪಕ್ಷಗಳ ಕಾರ್ಯಕರ್ತರು, ಬೆಂಬಲಿಗರು ಕಾರ್ಯನಿರತರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...