alex Certify BIG NEWS: ಬರೋಬ್ಬರಿ 27 ಕಾರುಗಳನ್ನು ಕದ್ದಿದ್ದ ಖತರ್ನಾಕ್ ಕಳ್ಳರು ಪೊಲೀಸರ ಬಲೆಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬರೋಬ್ಬರಿ 27 ಕಾರುಗಳನ್ನು ಕದ್ದಿದ್ದ ಖತರ್ನಾಕ್ ಕಳ್ಳರು ಪೊಲೀಸರ ಬಲೆಗೆ

ಬೆಂಗಳೂರು: ಬಾಡಿಗೆಗೆಂದು ಕಾರು ಪಡೆದು ವಂಚಿಸುತ್ತಿದ್ದ ಇಬ್ಬರು ಕಳ್ಳರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಬೆಂಗಳೂರಿನ ಗಿರೀಶ್ ಗೌಡ ಹಾಗೂ ಮೋಹನ್ ಎಂದು ಗುರುತಿಸಲಾಗಿದೆ. ಹೈಫೈ ಕಾರುಗಳೇ ಈ ಖದೀಮರ ಟಾರ್ಗೆಟ್ ಆಗಿತ್ತು. ಬಂಧಿತರಿಂದ ಕದ್ದ ಹಲವು ಕಾರುಗಳು, 6 ಲಕ್ಷ ನಗದು ಹಾಗೂ 75ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ.

12 ಇನ್ನೋವಾ ಕ್ರಿಸ್ತಾ, ಮಾರುತಿ ಕಂಪನಿಯ 5 ಕಾರು, ಹ್ಯುಂಡೈ ಕಂಪನಿಯ 4 ಕಾರುಗಳು, 3 ಟೊಯೊಟಾ ಫಾರ್ಚುನರ್, ಹೋಂಡಾ ಕಂಪನಿಯ 1, ಸಿಸಾನ್ ಕಂಪನಿಯ 1 ಕಾರು ಹಾಗೂ ಟಾಟಾ ಕಂಪನಿಯ 1 ಕಾರು ಸೇರಿದಂತೆ ಒಟ್ಟು 27 ಕಾರುಗಳನ್ನು ಕದ್ದಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...