alex Certify ಸಿಸಿಬಿ ದಾಳಿ: ವೇಶ್ಯಾವಾಟಿಕೆ ಅಡ್ಡೆಯಲ್ಲಿ ಸಿಕ್ಕಿದ್ಯಾರು ಗೊತ್ತಾ..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಸಿಬಿ ದಾಳಿ: ವೇಶ್ಯಾವಾಟಿಕೆ ಅಡ್ಡೆಯಲ್ಲಿ ಸಿಕ್ಕಿದ್ಯಾರು ಗೊತ್ತಾ..?

ಬೆಂಗಳೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. 27 ಯುವತಿಯರನ್ನು ರಕ್ಷಿಸಲಾಗಿದ್ದು, ಆರೋಪಿ ಯೋಗೇಶ್ ಎಂಬುವನನ್ನು ಸೆರೆಹಿಡಿಯಲಾಗಿದೆ.

ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಮಾಹಿತಿ ಕಲೆ ಹಾಕಿದ ಸಿಸಿಬಿ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ 27 ಯುವತಿಯರನ್ನು ರಕ್ಷಿಸಿದ್ದು, ಓರ್ವನನ್ನು ಬಂಧಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...