alex Certify ಇಂದು, ನಾಳೆ CET ಪರೀಕ್ಷೆ: ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು, ನಾಳೆ CET ಪರೀಕ್ಷೆ: ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್

ಬೆಂಗಳೂರು: ವೃತ್ತಿಪರ ಶಿಕ್ಷಣ ಕೋರ್ಸ್ ಗಳ ಪ್ರವೇಶಾತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ನಿಗದಿಯಂತೆಯೇ ಇಂದು ಮತ್ತು ನಾಳೆ ನಡೆಯಲಿದೆ.

ಪರೀಕ್ಷೆ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು, ಜುಲೈ 30, 31 ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಕೊರೋನಾ ಸೋಂಕಿನ ಆತಂಕದ ನಡುವೆಯೂ ಯಶಸ್ವಿಯಾಗಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲಾಗಿದೆ.

ಅದೇ ರೀತಿ ಎಲ್ಲಾ ಮುನ್ನೆಚ್ಚರಿಕೆ ಮತ್ತು ಸುರಕ್ಷತಾ ಕ್ರಮಗಳನ್ನು ಕೈಗೊಂಡು ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ ಎಂದು ಸರ್ಕಾರ ಭರವಸೆ ನೀಡಿದೆ. ಈ ಹಿನ್ನಲೆಯಲ್ಲಿ ಹೈಕೋರ್ಟ್ ಪರೀಕ್ಷೆ ನಡೆಸಲು ಸಮ್ಮತಿಸಿದೆ. 497 ಪರೀಕ್ಷಾ ಕೇಂದ್ರಗಳಲ್ಲಿ 1.94 ಲಕ್ಷ ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...