alex Certify ಗಮನಿಸಿ…! CET ಫಲಿತಾಂಶ ನಾಳೆ ಪ್ರಕಟವಾಗಲ್ಲ, ನಾಡಿದ್ದು ಮಧ್ಯಾಹ್ನ ರಿಸಲ್ಟ್ ನೋಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! CET ಫಲಿತಾಂಶ ನಾಳೆ ಪ್ರಕಟವಾಗಲ್ಲ, ನಾಡಿದ್ದು ಮಧ್ಯಾಹ್ನ ರಿಸಲ್ಟ್ ನೋಡಿ

ಆಗಸ್ಟ್ 21 ರಂದು ಸಿಇಟಿ ಫಲಿತಾಂಶ ಪ್ರಕಟವಾಗಲಿದೆ. ನಾಳೆ ಪ್ರಕಟಿಸಬೇಕಿದ್ದ ಸಿಇಟಿ ಫಲಿತಾಂಶವನ್ನು ಒಂದು ದಿನ ಮುಂದೂಡಿಕೆ ಮಾಡಲಾಗಿದೆ.

ತಾಂತ್ರಿಕ ಕಾರಣದಿಂದಾಗಿ ಆಗಸ್ಟ್ 20 ರ ಬದಲಿಗೆ ಆಗಸ್ಟ್ 21 ರಂದು ಮಧ್ಯಾಹ್ನ 12.30 ಕ್ಕೆ ಫಲಿತಾಂಶ ಪ್ರಕಟಿಸಲಾಗುವುದು. ಇಲಾಖೆಯ https://karresults.nic.in  ವೆಬ್ಸೈಟ್ ನಲ್ಲಿ ಫಲಿತಾಶ ನೋಡಬಹುದಾಗಿದೆ ಎಂದು ಹೇಳಲಾಗಿದೆ. ಫಲಿತಾಂಶ ಪ್ರಕಟವಾದ ನಂತರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಟ್ ಆಫ್ ಪಟ್ಟಿಯನ್ನು ಬಿಡುಗಡೆ ಮಾಡಲಿದೆ. ಜುಲೈ 30 ಮತ್ತು 31 ರಂದು ಕೊರೋನಾ ನಡುವೆಯೂ ಯಶಸ್ವಿಯಾಗಿ ಸಿಇಟಿ ನಡೆಸಲಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...