alex Certify ಗಮನಿಸಿ: ನಾಳೆ ಮಧ್ಯಾಹ್ನ CET ಫಲಿತಾಂಶ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: ನಾಳೆ ಮಧ್ಯಾಹ್ನ CET ಫಲಿತಾಂಶ ಪ್ರಕಟ

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಫಲಿತಾಂಶ ಆಗಸ್ಟ್ 21 ರಂದು ಪ್ರಕಟವಾಗಲಿದೆ. ಇಂದು ಪ್ರಕಟಿಸಬೇಕಿದ್ದ ಸಿಇಟಿ ಫಲಿತಾಂಶವನ್ನು ಒಂದು ದಿನ ಮುಂದೂಡಿಕೆ ಮಾಡಲಾಗಿದೆ.

ತಾಂತ್ರಿಕ ಕಾರಣದಿಂದಾಗಿ ಆಗಸ್ಟ್ 20 ರ ಬದಲಿಗೆ ಆಗಸ್ಟ್ 21 ರಂದು ಮಧ್ಯಾಹ್ನ 12.30 ಕ್ಕೆ ಫಲಿತಾಂಶ ಪ್ರಕಟಿಸಲಾಗುವುದು. ಇಲಾಖೆಯ https://karresults.nic.in  ವೆಬ್ಸೈಟ್ ನಲ್ಲಿ ಫಲಿತಾಶ ನೋಡಬಹುದಾಗಿದೆ. . ಜುಲೈ 30 ಮತ್ತು 31 ರಂದು ಕೊರೋನಾ ನಡುವೆಯೂ ಯಶಸ್ವಿಯಾಗಿ ಸಿಇಟಿ ನಡೆಸಲಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...