alex Certify ದೇವರ ದರ್ಶನಕ್ಕೆ ಹೊರಟಾಗಲೇ ಕಾದಿತ್ತು ದುರ್ವಿಧಿ: ಬೆಳ್ಳಂಬೆಳಗ್ಗೆ ಅಪಘಾತ, ಕಾರ್ ನಲ್ಲಿದ್ದ ಇಬ್ಬರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇವರ ದರ್ಶನಕ್ಕೆ ಹೊರಟಾಗಲೇ ಕಾದಿತ್ತು ದುರ್ವಿಧಿ: ಬೆಳ್ಳಂಬೆಳಗ್ಗೆ ಅಪಘಾತ, ಕಾರ್ ನಲ್ಲಿದ್ದ ಇಬ್ಬರ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಕರ್ತಿಕೆರೆ ಗ್ರಾಮದ ಬಳಿ ನಡೆದಿದೆ.

ಬೆಂಗಳೂರು ಮೂಲದ ಮಂಜುನಾಥ(30), ರಾಜು(28) ಮೃತಪಟ್ಟವರು ಎಂದು ಹೇಳಲಾಗಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ ವೇಳೆಯಲ್ಲಿ ಅಪಘಾತ ಸಂಭವಿಸಿದೆ.

ವೇಗವಾಗಿದ್ದ ಕಾರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ. ಚಿಕ್ಕಮಗಳೂರು ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...