alex Certify ಕೊರೋನಾ ಎಫೆಕ್ಟ್: ಬಟ್ಟೆ ಖರೀದಿಸುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ಎಫೆಕ್ಟ್: ಬಟ್ಟೆ ಖರೀದಿಸುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಲಾಕ್ಡೌನ್ ಸಡಿಲಿಕೆ ಮಾಡಲಾಗಿದ್ದು ಇಂದಿನಿಂದ ಶಾಪಿಂಗ್ ಮಾಲ್ ಗಳು ಪುನಾರಂಭವಾಗಲಿವೆ. ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದ್ದು, ಬಟ್ಟೆ ಅಂಗಡಿಗಳಲ್ಲಿ ಟ್ರಯಲ್ ನಿಷೇಧಿಸಲಾಗಿದೆ.

ನಿಯಮಗಳನ್ನು ಪಾಲಿಸುವ ಮೂಲಕ ಮಾಲ್ ತೆರೆಯಲು ಅನುಮತಿ ನೀಡಿದ್ದು, ಬಟ್ಟೆಗಳ ಅಳತೆ ನೋಡಲು ಟ್ರಯಲ್ ಮಾಡುವುದಕ್ಕೆ ಅವಕಾಶ ಇರುವುದಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ಲಿಫ್ಟ್ ನಲ್ಲಿ ಕಡಿಮೆ ಜನ ಸೇರಿದಂತೆ ಎಲ್ಲಾ ನಿಯಮಗಳನ್ನು ಪಾಲಿಸಬೇಕಿದೆ.

ಇದೇ ವೇಳೆ ಬಟ್ಟೆಯನ್ನು ಖರೀದಿಸುವಾಗ ಅಳತೆ ನೋಡಲು ಟ್ರಯಲ್ ನಿಷೇಧಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...