alex Certify ಆತ್ಮಹತ್ಯೆಗೆ ಯತ್ನ: ಎನ್.ಆರ್. ಸಂತೋಷ್ ವಿರುದ್ಧ ಎಫ್ಐಆರ್ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆತ್ಮಹತ್ಯೆಗೆ ಯತ್ನ: ಎನ್.ಆರ್. ಸಂತೋಷ್ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಆತ್ಮಹತ್ಯೆಗೆ ಯತ್ನ ಹಿನ್ನೆಲೆಯಲ್ಲಿ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಆತ್ಮಹತ್ಯೆಗೆ ಯತ್ನಿಸಿರುವುದು ಕಾನೂನುಬಾಹಿರ ಹಿನ್ನೆಲೆಯಲ್ಲಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 309 ಅಡಿ ಎನ್.ಆರ್. ಸಂತೋಷ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಸಂತೋಷ್ ಗೆ ರಾಜಕಿಯ ಒತ್ತಡವಿತ್ತು. ಅಲ್ಲದೇ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುವಂತೆಯೂ ಸೂಚಿಸಲಾಗಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆಯ ಹಿಂದೆ ರಾಜಕೀಯ ಕೈವಾಡವಿತ್ತೆ ಎಂಬುದರ ಬಗ್ಗೆಯೂ ಪೊಲೀಸರು ತನಿಖೆ ನಡೆಸಲು ಮುಂದಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...