alex Certify ಬಿಗ್ ನ್ಯೂಸ್: ನೆರೆಹಾನಿ ಪ್ರದೇಶದಲ್ಲಿ ಸಿಎಂ ವೈಮಾನಿಕ ಸಮೀಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ನೆರೆಹಾನಿ ಪ್ರದೇಶದಲ್ಲಿ ಸಿಎಂ ವೈಮಾನಿಕ ಸಮೀಕ್ಷೆ

ಬೆಂಗಳೂರು: ನೆರೆ ಹಾನಿಗೊಳಗಾದ ಪ್ರದೇಶದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವೈಜ್ಞಾನಿಕ ಸಮೀಕ್ಷೆ ನಡೆಸಲಿದ್ದಾರೆ.

ಅಕ್ಟೋಬರ್ 21 ರಂದು ಸಿಎಂ ಕಲಬುರ್ಗಿ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಹಾನಿಗೀಡಾದ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಭಾರಿ ಮಳೆ ಮತ್ತು ಪ್ರವಾಹದಿಂದಾಗಿ ಉತ್ತರ ಕರ್ನಾಟಕ ಭಾಗದ ಯಾದಗಿರಿ, ವಿಜಯಪುರ, ರಾಯಚೂರು, ಕಲಬುರ್ಗಿ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ಹಾನಿಯಾಗಿ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈ ಬಗ್ಗೆ ಜಿಲ್ಲಾಡಳಿತಗಳಿಂದ ಮಾಹಿತಿ ಪಡೆದ ಸಿಎಂ ವೈಮಾನಿಕ ಸಮೀಕ್ಷೆ ನಡೆಸಿ ಪರಿಶೀಲಿಸಲಿದ್ದಾರೆ. ಸಂತ್ರಸ್ತರ ಭೇಟಿಯಾಗಿ ಧೈರ್ಯ ಹೇಳಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...