alex Certify ಇಂಜಿನಿಯರಿಂಗ್, ವಾಸ್ತುಶಿಲ್ಪ ಪ್ರವೇಶಕ್ಕೆ ಕಾಮೆಡ್-ಕೆ ಪರೀಕ್ಷೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂಜಿನಿಯರಿಂಗ್, ವಾಸ್ತುಶಿಲ್ಪ ಪ್ರವೇಶಕ್ಕೆ ಕಾಮೆಡ್-ಕೆ ಪರೀಕ್ಷೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಖಾಸಗಿ ಕಾಲೇಜುಗಳ ಇಂಜಿನಿಯರಿಂಗ್ ಮತ್ತು ಆರ್ಕಿಟೆಕ್ಟ್ ಕೋರ್ಸ್ ಗಳ ಪ್ರವೇಶಕ್ಕೆ ನಡೆಯುವ ಕಾಮೆಡ್-ಕೆ ಪರೀಕ್ಷೆಯನ್ನು ಮುಂದೂಡಲಾಗಿದೆ.

ಕೊರೋನಾ ಕಾರಣದಿಂದಾಗಿ ಮೂರನೇ ಬಾರಿಗೆ ಕಾಮೆಡ್-ಕೆ ಪರೀಕ್ಷೆ ಮುಂದೂಡಲ್ಪಟ್ಟಿದೆ. ಆಗಸ್ಟ್ 1 ರಂದು ಕಾಮೆಡ್-ಕೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಜುಲೈ 25 ಕ್ಕೆ ಪರೀಕ್ಷೆ ನಿಗದಿಯಾಗಿತ್ತು. ನೀಟ್ ಪರೀಕ್ಷೆ ಕಾರಣದಿಂದ ಕಾಮೆಡ್-ಕೆ ಪರೀಕ್ಷೆ ದಿನಾಂಕ ಬದಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...