alex Certify ಖಾಸಗಿ ಕಾಲೇಜ್ ಇಂಜಿನಿಯರಿಂಗ್ ಪ್ರವೇಶ: ಸೆಕೆಂಡ್ ಪಿಯುಸಿ ಪಾಸಾದವರಿಗೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖಾಸಗಿ ಕಾಲೇಜ್ ಇಂಜಿನಿಯರಿಂಗ್ ಪ್ರವೇಶ: ಸೆಕೆಂಡ್ ಪಿಯುಸಿ ಪಾಸಾದವರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಪ್ರವೇಶಕ್ಕಾಗಿ ಆಗಸ್ಟ್ 1 ರಂದು ನಿಗದಿಯಾಗಿದ್ದ ಕಾಮೆಡ್-ಕೆ ಪ್ರವೇಶ ಪರೀಕ್ಷೆಯನ್ನು ಕೊರೋನಾ ಕಾರಣದಿಂದ ಮುಂದೂಡಲಾಗಿದೆ.

ಈ ಹಿಂದೆ ಎರಡು ಬಾರಿ ನಿಗದಿಯಾಗಿದ್ದ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಆಗಸ್ಟ್ 1 ರಂದು ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ, ಆಗಸ್ಟ್ 1 ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದ್ದು ಸದ್ಯದಲ್ಲಿಯೇ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗುವುದು.

ಈ ಮೊದಲು ಮೇ 19, ಜೂನ್ 25ಕ್ಕೆ ನಿಗದಿಯಾಗಿದ್ದ ಪರೀಕ್ಷೆಯನ್ನು ಆಗಸ್ಟ್ 1ರಂದು ನಡೆಸಬೇಕಿತ್ತು. ಅದನ್ನು ಕೂಡ ಮುಂದೂಡಲಾಗಿದ್ದು, ಮಾಹಿತಿಗಾಗಿ www.comedk.org ಸಂಪರ್ಕಿಸಬಹುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...