alex Certify BIG BREAKING: ರಾಜ್ಯದಲ್ಲಿಂದು 3648 ಜನರಿಗೆ ಸೋಂಕು ದೃಢ, 72 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯದಲ್ಲಿಂದು 3648 ಜನರಿಗೆ ಸೋಂಕು ದೃಢ, 72 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 3648 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 67,420 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇವತ್ತು ಒಂದೇ ದಿನ 72 ಜನ ಮೃತಪಟ್ಟಿದ್ದು, ಇದುವರೆಗೆ 1403 ಜನ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಇಂದು 1452 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಒಟ್ಟು ಸಂಖ್ಯೆ 33,229 ಕ್ಕೆ ಏರಿಕೆಯಾಗಿದೆ. ಬೆಂಗಳೂರಲ್ಲಿ ಇಂದು 31 ಜನ ಮೃತಪಟ್ಟಿದ್ದು ಇದುವರೆಗೆ 698 ಜನ ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...