alex Certify ಮಹಾರಾಷ್ಟ್ರ ಸಂಪರ್ಕ: ಬೀದರ್ ಜಿಲ್ಲೆಯಲ್ಲಿ 42 ಮಂದಿಗೆ ಕೊರೋನಾ ದೃಢ, ಸೋಂಕಿತರ ಸಂಖ್ಯೆ 350 ಕ್ಕೆ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಾರಾಷ್ಟ್ರ ಸಂಪರ್ಕ: ಬೀದರ್ ಜಿಲ್ಲೆಯಲ್ಲಿ 42 ಮಂದಿಗೆ ಕೊರೋನಾ ದೃಢ, ಸೋಂಕಿತರ ಸಂಖ್ಯೆ 350 ಕ್ಕೆ ಏರಿಕೆ

ಬೀದರ್ ಜಿಲ್ಲೆಯಲ್ಲಿ ಇಂದು ಬರೋಬ್ಬರಿ 42 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ವೈದ್ಯಕೀಯ ವರದಿಯಲ್ಲಿ 42 ಮಂದಿಗೆ ಕೊರೋನಾ ಪಾಸಿಟಿವ್ ಬಂದಿರುವುದಾಗಿ ಜಿಲ್ಲಾಡಳಿತ ಮಾಹಿತಿ ನೀಡಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 350 ಕ್ಕೆ ಏರಿಕೆಯಾಗಿದೆ.

ಬೀದರ್, ಬಸವಕಲ್ಯಾಣ, ಹುಮ್ನಾಬಾದ್ ತಾಲೂಕಿನವರಲ್ಲಿ ಸೋಂಕು ಕಂಡು ಬಂದಿದ್ದು, ಬಹುತೇಕರು ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...