alex Certify BIG BREAKING: ರಾಜ್ಯದಲ್ಲಿಂದು ದಾಖಲೆಯ 7908 ಜನರಿಗೆ ಕೊರೊನಾ ಸೋಂಕು ದೃಢ, 104 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯದಲ್ಲಿಂದು ದಾಖಲೆಯ 7908 ಜನರಿಗೆ ಕೊರೊನಾ ಸೋಂಕು ದೃಢ, 104 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇವತ್ತು 7908 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸಂಖ್ಯೆ 2,11,108 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇವತ್ತು ಒಂದೇ ದಿನ 104 ಜನರು ಮೃತಪಟ್ಟಿದ್ದು ಇದುವರೆಗೆ 3717 ಜನ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿಂದು 2452 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು ಸೋಂಕಿತರ ಸಂಖ್ಯೆ 84,185 ಕ್ಕೆ ಏರಿಕೆಯಾಗಿದೆ. ಇವತ್ತು ಬೆಂಗಳೂರಲ್ಲಿ 22 ಮಂದಿ ಮೃತಪಟ್ಟಿದ್ದು ಇದುವರೆಗೆ 1360 ಮಂದಿ ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...